ನೇಸರಗಿ ಬಸ್ ನಿಲ್ದಾಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

Celebrating Republic Day at Nesaragi Bus Stand

ನೇಸರಗಿ ಬಸ್ ನಿಲ್ದಾಣದಲ್ಲಿ ಸಂಭ್ರಮದ ಗಣರಾಜ್ಯೋತ್ಸವ 

ನೇಸರಗಿ 27: ಇಲ್ಲಿನ ಕೇಂದ್ರ ಸಾರಿಗೆ ಬಸ್ ನಿಲ್ದಾಣದಲ್ಲಿ ಸಂಭ್ರಮದಿಂದ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಸಂಚಾರಿ ನಿಯಂತ್ರಕ ಬಿ ಎನ್ ಗುಜನಟ್ಟಿ, ನಿವೃತ್ತ ಸಂಚಾರಿ ನಿಯಂತ್ರಕರಾದ ವಿ ಡಿ. ಹುದ್ದಾರ, ತಿಪ್ಪಣ್ಣ ಹಣಬರಹಟ್ಟಿ, ರಾಜು ತಲ್ಲೂರ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.