ಪವಿತ್ರ ರಂಜಾನ್ ಹಬ್ಬ ಆಚರಣೆ
ಶಿಗ್ಗಾವಿ 01 : ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಈದ್ ಹಬ್ಬವನ್ನು ಎಲ್ಲರೂ ಜೊತೆ ಸೇರಿ ಈದ್ಗಾ ಮೈದಾನದಲ್ಲಿ ಪ್ರಾಥ9ನೆ ಮಾಡುವುದರ ಮೂಲಕ ಆಚರಣೆ ಮಾಡಿದರು ನಂತರ ಒಬ್ಬರಿಗೊಬ್ಬರು ಪರಸ್ಪರ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಮಾತಿನ ಅಧ್ಯಕ್ಷರು ಸದಸ್ಯರು ಗ್ರಾಮದ ಹಿರಿಯರು ಯುವಕರು ಪಾಲ್ಗೊಂಡಿದ್ದರು