ಪರಾಕ್ರಮ ದಿವಸ
ಧಾರವಾಡ 23: ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಪರಾಕ್ರಮ ದಿವದ ಅಂಗವಾಗಿ ಸುಭಾಷಚಂದ್ರ ಭೋಸ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಪೋಲೀಸ್ ಆಯುಕ್ತರಾದ ಶಶಿಕುಮಾರ ಹಾಗೂ ಗಣ್ಯರು ಇದ್ದರು.