ಕೊಪ್ಪಳ : ಗಿಣಿಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ಲೋಕದರ್ಶನ ವರದಿ 

ಕೊಪ್ಪಳ 17: ತಾಲೂಕಿನ ಗಿಣಿಗೇರಾ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರಿಂದ ಮತದಾನ ಜಾಗೃತಿ ಮಾಡಲಾಯಿತು. 

ಮತದಾನದ ಮಹತ್ವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುದು ಪವಿತ್ರ ಕಾರ್ಯವಾಗಿದ್ದು. ಮತದಾರರು ಏಪ್ರಿಲ್ 23 ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆ 2019 ರ ಮತದಾನದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಕಡ್ಡಾಯವಾಗಿ ಮತದಾನ ಮಾಡಭೇಕು ಮತದಾನ ದಿಂದ ಯಾರು ಕೂಡ ವಂಚಿತರಾಗಬಾರದು ಮತದಾನ ದೇಶದ ಪ್ರತಿಯೊಬ್ಬರ ಹಕ್ಕಾಗಿದೆ ಪ್ರಜಾಪ್ರಭುತ್ವವನ್ನು ಬಲಪಡಿಸುಭೇಕು ನಿಮ್ಮ ಮತ ನಿಮ್ಮ ಹಕ್ಕು ಹಾಗೂ ನಿಮ್ಮ ಜವಾಬ್ದಾರಿ ಎಂದು ಸಾರ್ವಜನರಿಗೆ ಸ್ವೀಪ್ ಪತ್ರ ನೀಡುತ್ತ ಜಾಗೃತಿ ಮೂಡಿಸಿದ್ದರು.ಈ ಬಾರಿ ವಿಕಲಚೇತನರಿಗೆ ಮತದಾನ ಮಾಡಲು ಜಿಲ್ಲೆಯಿಂದ ಗ್ರಾಮ ಪಂಚಾಯತ್ ಯಿಂದ ವಿಲ್ ಚೇರನ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ವಿಲ್ ಚೇರ ಪ್ರದರ್ಶಿಸಿದರು . ಪಂಚಾಯತ್ ಸಿಬ್ಬಂದಿ ವರ್ಗದವರು ಸಾರ್ವಜನಿಕರು ಭಾಗವಹಿಸಿದ್ದರು.