ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟ
ಮುಂಡರಗಿ 14 : ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟ ನೀಡಿದ ಅನುಮೋದನೆ ಸ್ವಾಗತರ್ಹ. ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮಾನಾಥ ಕೋವಿಂದ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದ ವರದಿ ಆದರಸಿ, ಸಂಪುಟದಲ್ಲಿ ಮಸೂದೆ ಅಂಗೀಕರಿಸಿರುವದನ್ನು ಅಭಿವೃದ್ಧಿ ಕಾರ್ಯಗಳಗೆ ವೇಗ ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಬಿಜೆಪಿ ಮುಂಡರಗಿ ಮಂಡಲ ಮಾಜಿ ಪ್ರಧಾನ ಕಾರ್ಯರ್ಶಿ ದೇವಪ್ಪ ಇಟಗಿ ಶನಿವಾರ ಅಭಿಪ್ರಾಯ ನೀಡಿದರು.