ಲೋಕದರ್ಶನ ವರದಿ
ಡಾ.ಬಿ.ಆರ್ ಅಂಬೇಡ್ಕರ ರವರ 134 ನೇ ಜನ್ಮ ದಿನಾಚರಣೆ
ಯಮಕನಮರಡಿ, 14 : ಸ್ಥಳೀಯ ಎಸ್.ಆರ್.ಎಮ್.ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ರವರ 134 ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರು ಎಲ್ಲ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.