ಹಾವೇರಿ೦೯ : ಜಿಲ್ಲೆಯ ಕಾಲ್ವೇಕಲ್ಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮಗಳಲ್ಲಿ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ, ನೋಟ್ ಪುಸ್ತಕ, ಲೇಖನ ಸಾಮಗ್ರಿಗಳನ್ನು ನೀಡಿ ಮಕ್ಕಳಿಗೆ ಪ್ರೋತ್ಸಾಹಿಸಿ,ದಾಖಲು ಮಾಡಲಾಯಿತು.
ಎಸ್ಡಿಎಮ್ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು,ಗ್ರಾ.ಪಂ ಪದಾಧಿಕಾರಿಗಳು.ಮಕ್ಕಳ ಪಾಲಕರು.ಶಾಲೆಯ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ಎಲ್ಲಾ ವಿದ್ಯಾಥರ್ಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಯಿತು.