ಮೂಲಭೂತ ಸೌಕರ್ಯ ಕಲ್ಪಿಸುವಂತೆ ಸೂಚನೆ

Instructions to provide basic infrastructure

ಕೊಪ್ಪಳ  28: ನಗರ ಸಭೆಯಲ್ಲಿ ಎಲ್ಲಾ ವಾರ್ಡುಗಳಲ್ಲಿ ಸಮರ​‍್ಕವಾಗಿ ನೀರು ಸರಬರಾಜು, ಶೌಚಾಲಯ, ಚರಂಡಿ ವ್ಯವಸ್ಥೆ, ರಸ್ತೆಗಳ ದುರಸ್ತಿ ಇಲ್ಲ ಮೂಲಭೂತ ಸೌಕರ್ಯಗಳ ಕುರಿತು ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ರಾಜಶೇಖರ ಹಿಟ್ನಾಳ, ಕೊಪ್ಪಳದ ಜನಪ್ರಿಯ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ರವರು, ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್‌ರವರು, ಉಪಾಧ್ಯಕ್ಷರಾದ ಅಶ್ವಿನಿ ಭಗತ್‌ಕುಮಾರ್‌ರವರು, ಸರ್ವ ಸದಸ್ಯರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರು, ಹಾಗೂ ಅಧಿಕಾರಿಗಳನ್ನು ಒಳಗೊಂಡಂತೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.