ವಾಲ್ಮೀಕಿ ಕಲ್ಯಾಣ ಮಂಟಪದ ಕಾಮಗಾರಿ ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಪಟೇಲ್ ಭೇಟಿ: ವೀಕ್ಷಣೆ

Municipal Council President Patel visits the construction site of Valmiki Kalyana Mantapa: Observati

ವಾಲ್ಮೀಕಿ ಕಲ್ಯಾಣ ಮಂಟಪದ ಕಾಮಗಾರಿ ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಪಟೇಲ್ ಭೇಟಿ: ವೀಕ್ಷಣೆ  

ಕೊಪ್ಪಳ  15:  ನಗರದ ಹಳೆಯ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಹಿಂಭಾಗದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಕಲ್ಯಾಣ ಮಂಟಪದ ನವೀಕರಣ ಮತ್ತು ಕಾಂಪೌಂಡ್ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್‌ಟ ರವರು ಭೇಟಿ ಮಾಡಿ ಕಾಮಗಾರಿಯನ್ನು ವೀಕ್ಷಿಸಿದರು.ನಗರೋಥ್ಥಾನ ಮೂರನೇ ಮತ್ತು ನಾಲ್ಕನೇ ಹಂತದ ಕಾಮಗಾರಿ 50 ಲಕ್ಷ ರೂ ವೆಚ್ಚದಲ್ಲಿ ಕಲ್ಯಾಣ ಮಂಟಪದ ನವೀಕರಣ ಮತ್ತು 20 ಲಕ್ಷ ರೂ ವೆಚ್ಚದ ಕಾಂಪೌಂಡ್ ನಿರ್ಮಾಣ ಕಾಮಗಾರಿ ಯಲ್ಲಿ ಗುಣಮಟ್ಟ ಕಾಪಾಡಬೇಕು ಮತ್ತು ನಿಗದಿತ ಅವಧಿ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸಂಬಂಧಿಸಿದ ಗುತ್ತಿಗೆದಾರರಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಸೂಚನೆ ನೀಡಿದರು, ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಹಾಗೂ ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ಕಲ್ಲಾನವರ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮಣ್ಣ ಚೌಡಕಿ, ಮತ್ತು ರಾಮಣ್ಣ ಕುಣಿಕೇರಿ ಸೇರಿದಂತೆ ಸಮಾಜ ಬಾಂಧವರು ಕಾರ್ಯಕರ್ತರು ಮತ್ತು ಅಭಿಮಾನಿಗಳು