ನ್ಯಾ. ಎನ್‌.ಬಿ. ಕಾಸರ ನೇಮಕ

N.B.Kasara Appointed

ವಿಜಯಪುರ 20: ಖ್ಯಾತ ನ್ಯಾಯವಾದಿ ಎನ್‌.ಬಿ. ಕಾಸರ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನ್ಯಾಯವಾದಿಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲಅಹ್ಮದ  ಬಾಗಮಾರೆ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನ ಮೇರೆಗೆ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಮಾತ್ನಾಡಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಶಕೀಲಅಹ್ಮದ ಬಾಗಮಾರೆರವರು  

ವಿಜಯಪುರ ಖ್ಯಾತ ನ್ಯಾಯವಾದಿಗಳಾದ ಎನ್‌.ಬಿ. ಕಾಸರ ಅವರನ್ನು ಹೂಸ ಜವಾಬ್ದಾರಿ ನೀಡಿದ್ದು ಜಿಲ್ಲಾದ್ಯಂತ ಕಾಂಗ್ರೆಸ್ ಪಕ್ಷ ಸಂಘಟಿಸಿಲು ಅವರನ್ನ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾರ ನ್ಯಾಯವಾದಿಗಳ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದರು