ಕಾರವಾರ, ಮೇ.24: ಕದ್ರಾ ಜಲಾಶಯಕ್ಕೆ ಶನಿವಾರ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ ಸೈಲ್ ಬಾಗಿನ ಅರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಉಪ ವಿಭಾಗಾಧಿಕಾರಿ ಕನಿಷ್ಕ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ರಾಜೇಂದ್ರ ರಾಣೆ, ಮಲ್ಲಾಪುರ ಗ್ರಾ.ಪಂ. ಅಧ್ಯಕ್ಷ ಉದಯ್ ಬಾಂದೆಕರ್, ಕದ್ರಾ ಗ್ರಾ.ಪಂ. ಅಧ್ಯಕ್ಷೆ ಹನುಮವ್ವ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ಕದ್ರಾ ಜಲಾಶಯ, ಕೈಗಾ, ಕೆ.ಪಿ.ಸಿಎಲ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.