ರಿಕ್ಕಿ ರೈ ಮೇಲೆನ ಗುಂಡಿನ ದಾಳಿ ಖಂಡಿಸಿ ಪ್ರತಿಭಟಿಸಿ, ಮನವಿ
ಬೆಳಗಾವಿ 21: ಜಯ ಕರ್ನಾಟಕ ಸಂಘಟನೆ ವತಿಯಿಂದ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಬಂದಿಸಬೇಕು, ಅವರಿಗೆ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಮತ್ತು ಕನ್ನಡದ ಕಟ್ಟಾಳು ರಿಕ್ಕಿ ರೈ ಅವರಿಗೆ ಸರ್ಕಾರದಿಂದ ಸೂಕ್ತ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಿಲ್ಲಿ ಬೃಹತ್ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.