ರೈತ ಸಂಪರ್ಕ ಕೇಂದ್ರ ಕಾಮಗಾರಿಗೆ ಗುದ್ದಲಿ ಪೂಜೆ

ಹಾವೇರಿ: ರಟ್ಟೀಹಳ್ಳಿಯಲ್ಲಿ ರೈತ ಸಂಪರ್ಕ ಕೇಂದ್ರ ಕಾಮಗಾರಿಗೆ ಶಾಸಕರಾದ ಬಿ.ಸಿ.ಪಾಟೀಲ ಅವರು ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕನರ್ಾಟಕ ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಯು.ಬಿ. ಬಣಕಾರ ಹಾಗೂ ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ್ ಇತರರು ಉಪಸ್ಥಿತರಿದ್ದರು.