ಯರಗಟ್ಟಿ 17: ಕಳೆದ 19 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಯರಗಟ್ಟಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್ ಡಿ (42) ಇವರು ಶುಕ್ರವಾರ ಹೃದಯಾಘಾತದಿಂದ ದೈವಾಧೀನರಾದರು
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಮೃತರ ತಾಯಿ, ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.