ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ: ಮಕ್ಕಳಿಗೆ ಆರತಿ ಮಾಡಿ ಪುಷ್ಪವೃಷ್ಟಿ

School opening ceremony for the academic year: Aarti performed for the children

ಬೆಳಗಾವಿ 02: ಭರತೇಶ ಶಿಕ್ಷಣ ಸಂಸ್ಥೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಿಗೆ ಆರತಿ ಮಾಡಿ ಪುಷ್ಪವೃಷ್ಟಿ ಮಾಡಿ ಒಳಗೆ ಬರಮಾಡಿಕೊಳ್ಳಲಾಯಿತು. ಮುಖ್ಯೋಪಾಧ್ಯಾಯರಾದ  ಭರತೇಶ ಮಾರಣ ಬಸರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು. ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕೂಡ ಉಪಸ್ಥಿತರಿದ್ದರು.