ಹಾವೇರಿ: ಹಾವೇರಿ ತಾಲೂಕಿನ ಭರಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗಿರೀಶ ಎಂ.ವಗ್ಗಣ್ಣನವರ ಇವರು ಕನರ್ಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ನಡೆಯಲಿರುವ ಸ್ಪಧರ್ೆಗೆ ಆಯ್ಕೆಯಾಗಿರುವುದಾಗಿ ಭರಡಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.