ಬೆಳಗಾವಿ 13: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಗುಡಸ ಗ್ರಾಮದ ಕರ್ನಾಟಕ ಪ್ರದೇಶ ಕುರುಬರ ಸಂಘ ಮಾಜಿ ನಿರ್ದೇಶಕರಾದ ಸುರೇಖಾ ಚನ್ನಪ್ಪಾ ಚಂದರಗಿ (62) ಅವರು ಇತ್ತೀಚಿಗೆ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರರು, ಸೊಸೆಯಂದಿರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಬಳಗ ಅಗಲಿದ್ದಾರೆ.