ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿ ಗಮನ ಸೆಳೆದ ಚಿಣ್ಣರು.

ಆಲಮಟ್ಟಿ27: ಸ್ಥಳೀಯ ಎಂ.ಎಚ್.ಎಂ. ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ ಚಿಣ್ಣರು 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಸಾಂಸ್ಕೃತಿಕ ಚಟುವಟಿಕೆಯಲ್ಲಿ ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿ ಆಕರ್ಷಕ ನೃತ್ಯ ಪ್ರದರ್ಶನ ಮಾಡಿ ನೋಡುಗರ ಗಮನ ಸೆಳೆದರು.

ಶಾಲೆಯ ಮುಖ್ಯ ಗುರುಮಾತೆ ತನುಜಾ ಪೂಜಾರಿ, ಸಿದ್ದಮ್ಮ ಅಂಗಡಿ, ಕವಿತಾ ಮರಡಿ, ಸರೋಜಾ ಕಬ್ಬೂರ, ಶಾಹಿನ ಬಾಗಲಕೋಟ, ಕಾಂಚನಾ ಕುಂದರಗಿ ಅವರುಗಳ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ಚಟುವಟಿಕೆ ಜರುಗಿದವು.

ಫೋಟೊ ಪೈಲ್:ಆಲಮಟ್ಟಿಯ ಎಂ.ಎಚ್.ಎಂ.ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗೆ ಕುಣಿಯುತ್ತಿರುವುದು.