ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರು ಮಹಿಳೆಯರು ಬಲಿ

ಬೆಳಗಾವಿ ಜು.10: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಶುಕ್ರವಾರ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ.

ಕೊರೋನಾದಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 9 ಬಲಿಯಾದಂತಾಗಿದೆ.

ಹುಕ್ಕೇರಿ ತಾಲ್ಲೂಕಿನ ಒಬ್ಬ ಮಹಿಳೆ, ಅಥಣಿ ತಾಲ್ಲೂಕಿನ ಇನ್ನೊಬ್ಬ ಮಹಿಳೆ ಮೃತಪಟ್ಟಿದ್ದು ಇಬ್ಬರಿಗೂ ಸೊಂಕು ದೃಡವಾಗಿತ್ತು ಎಂದು ತಿಳಿದು ಬಂದಿದ್ದು. ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ.